ಬಹರೇನ್‌ ಇಂಡಿಯಾ ಇಂಟರ್‌ ನ್ಯಾಷನಲ್‌ ಅವಾರ್ಡ್‌ 2024: ಹಲವು ಸಾಧಕರಿಗೆ ಪ್ರಶಸ್ತಿ ಪ್ರದಾನ

ಬಹರೇನ್‌ ಮತ್ತು ಭಾರತದ ನಡುವೆ ಉತ್ತಮ ಸಂಬಂಧವಿದೆ ಎಂದು ರವಿ ಹೆಗಡೆಯವರು ಹೇಳಿದರು.
 

First Published Feb 6, 2024, 11:39 AM IST | Last Updated Feb 6, 2024, 11:39 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭದ ಬಹರೇನ್‌ ಇಂಡಿಯಾ ಇಂಟರ್‌ನ್ಯಾಷನಲ್‌ ಅವಾರ್ಡ್‌ 2024ನ್ನು ಬಹರೇನ್‌ನಲ್ಲಿ ಅಯೋಜಿಸಲಾಗಿತ್ತು. ಸಮಾಜವನ್ನು ಎಚ್ಚರಿಸುವುದು, ಚಾಟಿ ಬೀಸುವುದರ ಜೊತೆಗೆ ಸಾಧಕರನ್ನು ಗುರುತಿಸುವ ಕೆಲಸವನ್ನೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ಮಾಡುತ್ತಿವೆ. ಅಂತಾರಾಷ್ಟ್ರೀಯ ಪ್ರಶಸ್ತಿ 2024ನ್ನು ಈ ಬಾರಿ ಬಹರೇನ್‌ನಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಕನ್ನಡಪ್ರಭದ ಪ್ರಧಾನ ಸಂಪಾದಕರಾದ ರವಿ ಹೆಗಡೆಯವರು ಮಾತನಾಡಿದರು.

Video Top Stories