ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ವಿಜಯಪುರದ ಡಾ. ಶಿವಾನಂದ ಕೆಲೂರ್‌

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ವತಿಯಿಂದ ವಿಜಯಪುರದ ಡಾ. ಶಿವಾನಂದ ಕೆಲೂರ್‌ ಅವರಿಗೆ ಸುವರ್ಣ ಸಾಧಕರು ಪ್ರಶಸ್ತಿಯನ್ನು ನೀಡಲಾಗಿದೆ.

Share this Video
  • FB
  • Linkdin
  • Whatsapp

ಪ್ರತಿವರ್ಷ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಸಾಮಾಜಕ್ಕೆ ಕೊಡುಗೆ ನೀಡಿದ ಹಲವು ಸಾಧಕರನ್ನು ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯೂ ಸಮಾಜಕ್ಕೆ ಕೊಡುಗೆ ನೀಡಿದ ಹಲವರನ್ನು ಗುರುತಿಸುವ ಕಾರ್ಯ ನಡೆದಿದೆ. ವಿಜಯಪುರದಲ್ಲಿ ಎಕ್ಸಲೆಂಟ್‌ ಗ್ರೂಪ್‌ ಆಫ್‌ ಸಂಸ್ಥೆ ಮತ್ತು ಶ್ರೀ ವೇದಾ ಆಕಾಡಮಿ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಶಿವಾನಂದ ಕೆಲೂರ್‌ ಅವರಿಗೆ 2024ನೇ ಸಾಲಿನ ಸುವರ್ಣ ಸಾಧಕರು ಪ್ರಶಸ್ತಿಯನ್ನು ನೀಡಲಾಗ್ತಿದೆ. ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲಿ ಶಾಲೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬೆಳಗಾವಿ ರವಿ ಪೂಜಾರಿ

Related Video