Dear Sathya ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ ಸ್ಟಾರ್ ನಿರ್ದೇಶಕ ರಾಮ್‌ ಗೋಪಾಲ್ ವರ್ಮಾ!

ಆರ್ಯನ್ ಸಂತೋಷ್ ಮತ್ತು ಅರ್ಚನಾ ಜೋಡಿಯಾಗಿ ಅಭಿನಯಿಸಿರುವ ಡಿಯರ್ ಸತ್ಯ ಸಿನಿಮಾದ ಟ್ರೈಲರ್ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಶ್ರೀಮುರಳಿ ಬಿಡುಗಡೆ ಮಾಡಿರುವ ಟ್ರೈಲರ್ ವೀಕ್ಷಿಸಿದ ಸೌತ್ ಇಂಡಿಯಾ ಸ್ಟಾರ್ ಡೈರೆಕ್ಟರ್ ರಾಮ್‌ ಗೋಪಾಲ್ ವರ್ಮಾ ಇಡೀ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ. ಚಿತ್ರದ ಒನ್‌ಲೈನ್‌ ಕಥೆ ಕೇಳಿ ಸೂಪರ್ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಆರ್ಯನ್ ಸಂತೋಷ್ ಮತ್ತು ಅರ್ಚನಾ ಜೋಡಿಯಾಗಿ ಅಭಿನಯಿಸಿರುವ ಡಿಯರ್ ಸತ್ಯ ಸಿನಿಮಾದ ಟ್ರೈಲರ್ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಶ್ರೀಮುರಳಿ ಬಿಡುಗಡೆ ಮಾಡಿರುವ ಟ್ರೈಲರ್ ವೀಕ್ಷಿಸಿದ ಸೌತ್ ಇಂಡಿಯಾ ಸ್ಟಾರ್ ಡೈರೆಕ್ಟರ್ ರಾಮ್‌ ಗೋಪಾಲ್ ವರ್ಮಾ ಇಡೀ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ. ಚಿತ್ರದ ಒನ್‌ಲೈನ್‌ ಕಥೆ ಕೇಳಿ ಸೂಪರ್ ಎಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video