Asianet Suvarna News Asianet Suvarna News

ATMಗೆ ಬೆಂಕಿ; ನೋಡನೋಡುತ್ತಿದ್ದಂತೆ ಭಸ್ಮವಾಯ್ತು ನೋಟುಗಳ ಕಂತೆ!

ATM ಕೇಂದ್ರದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ತಾಂಡವಪುರದ ಎಬಿಬಿಎ ಕಾರ್ಖಾನೆ ಬಳಿಯ HDFC ಎಟಿಎಂ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಮಶಿನ್ ಸಂಪೂರ್ಣ ಭಸ್ಮವಾಗಿದೆ.
 

ಮೈಸೂರು (ಅ.28): ATM ಕೇಂದ್ರದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ತಾಂಡವಪುರದ ಎಬಿಬಿಎ ಕಾರ್ಖಾನೆ ಬಳಿಯ HDFC ಎಟಿಎಂ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಮಶಿನ್ ಸಂಪೂರ್ಣ ಭಸ್ಮವಾಗಿದೆ.

ಮಶೀನ್‌ನಲ್ಲಿ ಎಷ್ಟು ಹಣವಿತ್ತು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.