Asianet Suvarna News Asianet Suvarna News

ಸ್ಟೂಡೆಂಟ್ ಜೊತೆ ಶಿಕ್ಷಕನ ಲವ್ವಿ ಡವ್ವಿ; ರಾಸಲೀಲೆ ಫೋಟೋಗಳು ವೈರಲ್!

ಸರ್ಕಾರಿ ಶಾಲಾ ಶಿಕ್ಷಕನ ಕಾಮದಾಟ ಬಯಲಾಗಿದೆ.  ನಂಜನಗೂಡಿನ ರಾಂಪುರ ಸರ್ಕಾರಿ ಶಾಲೆಯ ಶಿಕ್ಷಕ ಸಿದ್ದರಾಜು ಹಳೆ ವಿದ್ಯಾರ್ಥಿನಿ ಜೊತೆ ರಾಸಲೀಲೆ ನಡೆಸುತ್ತಿರುವ ಫೋಟೋ ವೈರಲ್ ಆಗಿದೆ. ಫೋಟೋ ವೈರಲ್ ಆಗುತ್ತಿದ್ದಂತೆ ಶಿಕ್ಷಕ ನಾಪತ್ತೆಯಾಗಿದ್ದಾರೆ. 
 

First Published Mar 2, 2020, 1:07 PM IST | Last Updated Mar 2, 2020, 1:13 PM IST

ಮೈಸೂರು (ಮಾ. 02): ಸರ್ಕಾರಿ ಶಾಲಾ ಶಿಕ್ಷಕನ ಕಾಮದಾಟ ಬಯಲಾಗಿದೆ.  ನಂಜನಗೂಡಿನ ರಾಂಪುರ ಸರ್ಕಾರಿ ಶಾಲೆಯ ಶಿಕ್ಷಕ ಸಿದ್ದರಾಜು ಹಳೆ ವಿದ್ಯಾರ್ಥಿನಿ ಜೊತೆ ರಾಸಲೀಲೆ ನಡೆಸುತ್ತಿರುವ ಫೋಟೋ ವೈರಲ್ ಆಗಿದೆ. ಫೋಟೋ ವೈರಲ್ ಆಗುತ್ತಿದ್ದಂತೆ ಶಿಕ್ಷಕ ನಾಪತ್ತೆಯಾಗಿದ್ದಾರೆ. 

ಡಾಕ್ಟರ್ ಪತ್ನಿ ಮರ್ಡರ್ ಕೇಸ್‌ಗೆ ಬಿಗ್ ಟ್ವಿಸ್ಟ್ : ರಹಸ್ಯ ಬಿಚ್ಚಿಟ್ಟ ಪೊಲೀಸರು

ಶಿಕ್ಷಕನ ವರ್ತನೆಗೆ ಬೇಸತ್ತ ಗ್ರಾಮಸ್ಥರು ಅಮಾನತಿಗೆ ಒತ್ತಾಯಿಸಿದ್ದಾರೆ. ಏನಿದು ಕರ್ಮಕಾಂಡ? ಇಲ್ಲಿದೆ ನೋಡಿ!