Asianet Suvarna News Asianet Suvarna News

ಬಿಗ್‌ಬಾಸ್‌ ಮನೆಗೆ ರಾಗಿಣಿ..? ಶುರುವಾಗೋಕೂ ಮುನ್ನ ರಿವೀಲ್ ಮಾಡಿದ್ರು ರಾಗಿಣಿ!

Feb 26, 2021, 3:59 PM IST

ಬೆಂಗಳೂರು (ಫೆ. 26): ಬಿಗ್‌ಬಾಸ್ ಹೊಸ ಸೀಸನ್ ಆರಂಭವಾಗುತ್ತಿದೆ. ಬಿಗ್ ಬಾಸ್ ಮನೆಯೊಳಗೆ ರಾಗಿಣಿ ಹೋಗುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ರಾಗಿಣಿ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ಇನ್ನು ಡ್ರಗ್ಸ್ ಕೇಸ್‌ ಬಗ್ಗೆ, ಪ್ರಕರಣ ನಡೆದಾಗ ಜೊತೆಗೆ ನಿಂತ ಅಪ್ಪ ಅಮ್ಮನ ಬಗ್ಗೆ, ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

ದರ್ಶನ್ ಅಂದ್ರೆ ಹೇಗೆ ಎಂಬ ಪ್ರಶ್ನೆಗೆ ಸ್ವತಃ ದರ್ಶನ್ ಉತ್ತರ ಕೊಟ್ಟಿದ್ದಾರೆ!