ನಾನ್ ಸರಿ ಇಲ್ಲ, ನಾನು ಸಾಯಬೇಕು: ಕನ್ನಡ ನಟಿಯ ಮತ್ತೊಂದು ಆಘಾತಕಾರಿ ಪೋಸ್ಟ್

 ಬಿಗ್ ಬಾಸ್ ಸ್ಪರ್ಧಿಯೊಬ್ಬರು ಡಿಪ್ರೆಷನ್ ಗೆ ಒಳಗಾಗಿದ್ದು, ಇದೀಗ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂಬ ಮತ್ತೊಂದು ಆಘಾತಕಾರಿ ವಿಡಿಯೋ ಪೋಸ್ಟ್ ಹಾಕಿದ್ದಾರೆ. 

First Published Jul 25, 2020, 8:11 PM IST | Last Updated Jul 25, 2020, 8:21 PM IST

ಬೆಂಗಳೂರು, (ಜುಲೈ.25):  ಬಿಗ್ ಬಾಸ್ ಸ್ಪರ್ಧಿಯೊಬ್ಬರು ಡಿಪ್ರೆಷನ್ ಗೆ ಒಳಗಾಗಿದ್ದು, ಇದೀಗ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂಬ ಮತ್ತೊಂದು ಆಘಾತಕಾರಿ ವಿಡಿಯೋ ಪೋಸ್ಟ್ ಹಾಕಿದ್ದಾರೆ. 

'ಬದುಕಲು ಇಷ್ಟವಿಲ್ಲ ನಾನು ಸಾಯಬೇಕು' ಲೈವ್ ವಿಡಿಯೋ ಮಾಡಿ ಕಟ್ ಮಾಡಿದ ಜಯಶ್ರೀ!

ಹೌದು...ಶುಕ್ರವಾರ ಕೂಡ ಒಂದು ವಿಡಿಯೋ ಮಾಡಿದ್ದರು. ನನಗೆ ಬದುಕಲು ಇಷ್ಟವಿಲ್ಲ, ಸಾಯುತ್ತಿದ್ದೇನೆ ಎಂದು ಹೇಳಿದ್ದರು. ಬಳಿಕ ಅದನ್ನು ಡಿಲೀಟ್ ಮಾಡಿದ್ದರು ಎನ್ನಲಾಗಿದೆ. ಆತುರದ ನಿರ್ಧಾರ ತೆಗೆದುಕೊಳ್ಳದಂತೆ ಅವರಿಗೆ ಅನೇಕರು ಧೈರ್ಯ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿಂದೆಯೂ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದರು. ಆದರೆ ಈಗ ಅವರು ಮತ್ತೊಂದು ವಿಡಿಯೋ ಮಾಡಿರುವುದು ಆತಂಕ ಸೃಷ್ಟಿಸಿದೆ.

Video Top Stories