ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ. 'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 20): ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ.

Add Asianetnews Kannada as a Preferred SourcegooglePreferred

ಹುಟ್ಟುಹಬ್ಬದ ದಿನವೇ ಸ್ಟೇಷನ್ ಮೆಟ್ಟಿಲೇರ್ತಾರಾ ದುನಿಯಾ ವಿಜಿ?

'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಜನವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video