Sandalwood: ನಿರ್ಮಾಪಕನಿಂದ ಲವ್, ಸೆಕ್ಸ್..ದೋಖಾ, FIR ದಾಖಲು

'ಮಿಷನ್ 2023' ಚಿತ್ರದ ಹೀರೋ ಕಂ ನಿರ್ಮಾಪಕ ಹರ್ಷವರ್ಧನ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು,  ಎಫ್‌ಐಆರ್ ದಾಖಲಾಗಿದೆ. ಮದುವೆ ಮಾಡಿಕೊಳ್ಳುತ್ತೇನೆ ಎಂದು ಭರವಸೆ ಕೊಟ್ಟು ದೋಖಾ ಮಾಡಿದ್ದಾನೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜ. 29): 'ಮಿಷನ್ 2023' ಚಿತ್ರದ ಹೀರೋ ಕಂ ನಿರ್ಮಾಪಕ ಹರ್ಷವರ್ಧನ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಎಫ್‌ಐಆರ್ ದಾಖಲಾಗಿದೆ. ಮದುವೆ ಮಾಡಿಕೊಳ್ಳುತ್ತೇನೆ ಎಂದು ಭರವಸೆ ಕೊಟ್ಟು ದೋಖಾ ಮಾಡಿದ್ದಾನೆ.

Suvarna FIR: ಬೆಳಗಾವಿ ಗಂಡನ ಕತೆ ಮುಗಿಸಲು ಪತ್ನಿಯೇ ಪ್ರಿಯಕರನಿಗೆ ಕರೆ ಮಾಡಿ ಹೇಳಿದ್ದಳು!

'ನೀನೆ ನನ್ನ ಹೆಂಡತಿ ಎಂದು ನನ್ನನ್ನು ಬಳಸಿಕೊಂಡಿದ್ದಾನೆ. ಈಗ ಜೀವ ಬೆದರಿಕೆ ಹಾಕುತ್ತಿದ್ದಾನೆ' ಎಂದು ಯುವತಿ ದೂರು ನೀಡಿದ್ದಾಳೆ. ನಿರ್ಮಾಪಕ ವಿಜಯ್ ಭಾರ್ಗವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

Related Video