ಬಿಜೆಪಿ ಚಾಣಕ್ಯನ ರಾಜತಾಂತ್ರಿಕ ನಿರ್ಧಾರಕ್ಕೆ ಬೆಚ್ಚಿ ಬಿದ್ದಿದೆ ಪಾಕ್!

ನರೇಂದ್ರ ಮೋದಿ ನೇತೃತ್ವದ ಮೋದಿ ಸರಕಾರ ಮತ್ತೆ ಸಂಪೂರ್ಣ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ, ಕಾಶ್ಮೀರದಲ್ಲಿ ಅಧಿಕಾರ ಹಿಡಿಯಲು ಅಮಿತ್ ಶಾ ಫುಲ್ ಪ್ಲ್ಯಾನ್ ಮಾಡಿದ್ದಾರೆ. ಅಕಸ್ಮಾತ್ ಅಮಿತ್ ಶಾ ಪ್ಲ್ಯಾನ್ ಯಶಸ್ವಿಯಾದರೆ, ಕಣಿವೆ ರಾಜ್ಯಕ್ಕೆ ಮೊದಲ ಹಿಂದೂ ಮುಖ್ಯಮಂತ್ರಿ ಸಿಗೋದು ಗ್ಯಾರಂಟಿ.

Share this Video
  • FB
  • Linkdin
  • Whatsapp

Related Video