ಸುಮಲತಾ ಪರ ಚಾಲೆಂಜಿಂಗ್ ಸ್ಟಾರ್ ಪ್ರಚಾರ
ಚುನವಣಾ ದಿನಾಂಕ ಘೋಷಣೆಗೂ ಮುನ್ನವೇ ಮಂಡ್ಯ ಲೋಕಸಭಾ ಚುನಾವಣೆ ರಂಗೇರಿದೆ. ಈಗಾಗಲೇ ಆಖಾಡಕ್ಕಿಳಿದಿರುವ ಸುಮಲತಾ ಅಂಬರೀಶ್ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸುಮಲತಾ ಪರ ಬ್ಯಾಟಿಂಗ್ ಮಾಡಿರುವ ದರ್ಶನ್ ಅಂಬಿ ಮಾಮಾ ನಿಂತಾಗಲೂ ಪ್ರಚಾರ ಮಾಡಿದ್ದೇನೆ. ಸುಮಲತಾ ಅವರು ಕರೆದರೆ ಖಂಡಿತಾ ಹೋಗುತ್ತೇನೆ ಎಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ