Asianet Suvarna News Asianet Suvarna News

ಸ್ಯಾಂಡಲ್‌ವುಡ್ 'ಯುವರಾಜ' ನಿಖಿಲ್ ಕುಮಾರಸ್ವಾಮಿ ಹುಟ್ಟಹಬ್ಬದ ಸಂಭ್ರಮ ಹೀಗಿತ್ತು

ಸ್ಯಾಂಡಲ್‌ವುಡ್ 'ಯುವರಾಜ', ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ 31 ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು, ಕುಟುಂಬಸ್ಥರ ಜೊತೆ ಆಚರಿಸಿಕೊಂಡಿದ್ದಾರೆ. ತಂದೆ ತಾಯಿಯ ಆಶೀರ್ವಾದ ಪಡೆದು 'ರೈಡರ್' ಚಿತ್ರದ ಟೀಸರ್ ಬಿಡುಗಡೆಗೊಳಿಸಿದ್ದಾರೆ.

ಬೆಂಗಳೂರು (ಜ. 22): ಸ್ಯಾಂಡಲ್‌ವುಡ್ 'ಯುವರಾಜ', ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ 31 ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು, ಕುಟುಂಬಸ್ಥರ ಜೊತೆ ಆಚರಿಸಿಕೊಂಡಿದ್ದಾರೆ. ತಂದೆ ತಾಯಿಯ ಆಶೀರ್ವಾದ ಪಡೆದು 'ರೈಡರ್' ಚಿತ್ರದ ಟೀಸರ್ ಬಿಡುಗಡೆಗೊಳಿಸಿದ್ದಾರೆ. 

ಇನ್ನು ಪ್ರತಿವರ್ಷ ನಿಖಿಲ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುತ್ತಾರೆ. ಅದರಂತೆ ಈ ಬಾರಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಸಿದ್ದರು. ಬೇರೆ ಬೇರೆ ಊರುಗಳಿಂದ ಬಮದಿರೋ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಿಸಿದ್ದಾರೆ. 

Video Top Stories