ಅಮ್ಮ ಮಿಸ್ ಯು, ಬದುಕೋಕೆ ಆಗ್ತಿಲ್ಲ' ಎಂದು ನೇಣಿಗೆ ಶರಣಾದ ಗಾಯಕಿ

ಕೌಟುಂಬಿಕ ಕಲಹಕ್ಕೆ ಬೇಸತ್ತು ಗಾಯಕಿ ಸುನೀತಾ ನೇಣಿಗೆ ಶರಣಾಗಿದ್ದಾರೆ.  ' ನನ್ನ ಸಾವಿಗೆ ಗಂಡನ ಮನೆಯವರೇ ಕಾರಣ. ದೊಡ್ಡಮ್ಮನ ಮಾತು ಕೇಳಿ ನನಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ಮದುವೆಯಾದಾಗಿನಿಂದ ಇದೇ ಗೋಳು. ಹಿಂಸೆಯಿಂದ ಬೇಸತ್ತು ನೇಣಿಗೆ ಶರಣಾಗುತ್ತಿದ್ದೇನೆ' ಎಂದು ಅಮ್ಮನಿಗೆ ವಾಟ್ಸಾಪ್ ಮೆಸೇಜ್ ಕಳುಹಿಸಿ ನೇಣಿಗೆ ಕೊರಳು ನೀಡಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 17): ಕೌಟುಂಬಿಕ ಕಲಹಕ್ಕೆ ಬೇಸತ್ತು ಗಾಯಕಿ ಸುನೀತಾ ನೇಣಿಗೆ ಶರಣಾಗಿದ್ದಾರೆ. ' ನನ್ನ ಸಾವಿಗೆ ಗಂಡನ ಮನೆಯವರೇ ಕಾರಣ. ದೊಡ್ಡಮ್ಮನ ಮಾತು ಕೇಳಿ ನನಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ಮದುವೆಯಾದಾಗಿನಿಂದ ಇದೇ ಗೋಳು. ಹಿಂಸೆಯಿಂದ ಬೇಸತ್ತು ನೇಣಿಗೆ ಶರಣಾಗುತ್ತಿದ್ದೇನೆ' ಎಂದು ಅಮ್ಮನಿಗೆ ವಾಟ್ಸಾಪ್ ಮೆಸೇಜ್ ಕಳುಹಿಸಿ ನೇಣಿಗೆ ಕೊರಳು ನೀಡಿದ್ದಾರೆ. 

ನಲಪಾಡ್ ಕಾರು ರೇಸ್ ಕ್ರೇಝ್, ಅಮಾಯಕನ ಕಾಲು ಕಟ್!

Related Video