ಭಾಷಾ ಕಿಚ್ಚು: 'ಶ್ರೀಮನ್ನಾರಾಯಣ' ಚಿತ್ರದ ಪೋಸ್ಟರ್ ಹರಿದ ಶಿವಸೇನೆ
ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟು ದರ್ಪ ಮೆರೆದಿದೆ ಶಿವಸೇನೆ. ಸಿಎಂ ಯಡಿಯೂರಪ್ಪ ಪ್ರತಿಕೃತಿಯನ್ನು ದಹಿಸಿದ್ದಾರೆ. ಕಾಗವಾಡ- ಮೈಶಾಳ ಗ್ರಾಮದಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಜೊತೆಗೆ ಕೊಲ್ಹಾಪುರದಲ್ಲಿ ಕನ್ನಡ ಸಿನಿಮಾ 'ಅವನೇ ಶ್ರೀಮನ್ನಾರಾಯಣ' ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿದೆ. ಕರ್ನಾಟಕ- ಮಹಾರಾಷ್ಟ್ರ ನಡುವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.