
RSS ನಾಯಕ ಮೋಹನ್ ಭಾಗವತ್ ಹತ್ಯೆಗೆ ಸಂಚು ರೂಪಿಸಿದ್ದು ಯಾರು?
ಪೊಲೀಸರ ಎಚ್ಚರಿಕೆಯಿಂದ ತಪ್ಪಿದ ದೊಡ್ಡ ದುರಂತ/ ಆರ್ ಎಸ್ ರಸ್ ಸರಸಂಘಚಾಲಕ ಮೋಹನ್ ಭಾಗವತ್ ಹತ್ಯೆಗೆ ಸಂಚು/ ವಿಪಕ್ಷಗಳ ಬೆಂಬಲವಿದೆ ಎಂದ ಬಿಜೆಪಿ ನಾಯಕರು
ಬೆಂಗಳೂರು(ಮಾ. 09) ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಭಾಗವತರಿಗೆ ತಿವಿದ ಸೋನಂಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕ ಬಹುಮಾನ
ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಟಿ ರವಿ ಸೇರಿದಂತೆ ಅನೇಕ ನಾಯಕರು ಇದರ ಹಿಂದೆ ವಿಪಕ್ಷಗಳ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.