ಅಬ್ಬಾ ವ್ಯಾಘ್ರವೇ..! ಎರಡು ಹುಲಿಗಳ ಕಾದಾಟ ಹೇಗಿದೆ ನೋಡಿ

ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್  ನಲ್ಲಿ ಕಾಡಿನ ಹುಲಿ ಹಾಗೂ ಸಫಾರಿ ಹುಲಿ ಕಾದಾಡಿಕೊಂಡಿರುವ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದೆ. ಇಂತಹ ಅಪರೂಪದ ದೃಶ್ಯಕ್ಕೆ ಸಫಾರಿ ಬಸ್ ನಲ್ಲಿದ್ದ ಪ್ರವಾಸಿಗರು ಸಾಕ್ಷಿಯಾಗಿದ್ದಾರೆ. ಈ ವಿಡಿಯೋವನ್ನು ಫಾರೆಸ್ಟ್ ಡಿಪಾರ್ಟ್ ಮೆಂಟ್ ವೆಬ್ ಸೈಟ್ ನಲ್ಲಿಯೂ ಹಾಕಲಾಗಿದ್ದೂ ಆಸಕ್ತರು ಅಲ್ಲಿಯೂ ನೋಡಬಹುದಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ ಕಾಡಿನ ಹುಲಿ ಹಾಗೂ ಸಫಾರಿ ಹುಲಿ ಕಾದಾಡಿಕೊಂಡಿರುವ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದೆ. ಇಂತಹ ಅಪರೂಪದ ದೃಶ್ಯಕ್ಕೆ ಸಫಾರಿ ಬಸ್ ನಲ್ಲಿದ್ದ ಪ್ರವಾಸಿಗರು ಸಾಕ್ಷಿಯಾಗಿದ್ದಾರೆ. ಈ ವಿಡಿಯೋವನ್ನು ಫಾರೆಸ್ಟ್ ಡಿಪಾರ್ಟ್ ಮೆಂಟ್ ವೆಬ್ ಸೈಟ್ ನಲ್ಲಿಯೂ ಹಾಕಲಾಗಿದ್ದೂ ಆಸಕ್ತರು ಅಲ್ಲಿಯೂ ನೋಡಬಹುದಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video