20 ಶಾಸಕರು ಜೆಡಿಎಸ್‌ಗೆ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಅನರ್ಹ ಶಾಸಕ

ಕೆಆರ್ ಪೇಟೆಯ ಅನರ್ಹ ಶಾಸಕ ನಾರಾಯಣ ಗೌಡ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಇಂದು [ಶನಿವಾರ]  ಮಂಡ್ಯದ ಕೆಆರ್ ಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದರು. ದೇವೇಗೌಡ ಅವರು ಕುಟುಂಬದ ಪ್ರೇಮ ಬಿಟ್ಟು ಮೊದಲು ದೇಶಪ್ರೇಮಿಯಾಗಲಿ ಎಂದು ಸಲಹೆ ನೀಡಿದರು. ದೇವೇಗೌಡರು ನನ್ನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರೆ. ದೇವೇಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಸಿದರು. ಇನ್ನು 20 ಶಾಸಕರು ಜೆಡಿಎಸ್ ತೊರೆಯಲಿದ್ದಾರೆ ಎನ್ನುವ ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ಮಂಡ್ಯ, (ಸೆ.14): ಕೆಆರ್ ಪೇಟೆಯ ಅನರ್ಹ ಶಾಸಕ ನಾರಾಯಣ ಗೌಡ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಇಂದು [ಶನಿವಾರ] ಮಂಡ್ಯದ ಕೆಆರ್ ಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದರು. ದೇವೇಗೌಡ ಅವರು ಕುಟುಂಬದ ಪ್ರೇಮ ಬಿಟ್ಟು ಮೊದಲು ದೇಶಪ್ರೇಮಿಯಾಗಲಿ ಎಂದು ಸಲಹೆ ನೀಡಿದರು. ದೇವೇಗೌಡರು ನನ್ನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರೆ. ದೇವೇಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಸಿದರು. ಇನ್ನು 20 ಶಾಸಕರು ಜೆಡಿಎಸ್ ತೊರೆಯಲಿದ್ದಾರೆ ಎನ್ನುವ ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video