ಪ್ರವಾಹ ಪೀಡಿತರಿಗೆ ಆಹಾರ ಸಾಮಗ್ರಿ ನೀಡಲು ಹೋದವರೇ ಸ್ಮಶಾನ ಸೇರಿದ್ರು!

ಆಹಾರ ಸಾಮಗ್ರಿ ನೀಡಲು ಹೋದವರೇ ಸ್ಮಶಾನ ಸೇರಿದ್ದಾರೆ. ಕಾರವಾರ ಬೈರುಂಬೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕ ಸೇರಿ 3 ಜನರು ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ. ಸಂತ್ರಸ್ಥರಿಗೆ ಆಹಾರ ಸಾಮಗ್ರಿ ನೀಡಲು ಹೋಗುತ್ತಿದ್ದರು ಎನ್ನಲಾಗಿದೆ. ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ.  

Share this Video
  • FB
  • Linkdin
  • Whatsapp

Related Video