ಟೆರರ್ ಅಲರ್ಟ್: ಶಂಕಿತರನ್ನು ಮಂಗಳೂರು ಪೊಲೀಸರು ಖೆಡ್ಡಾಗೆ ಬೀಳಿಸಿದ್ದು ಹೀಗೆ...

ದೇಶದ ಹಲವು ನಗರಗಳಲ್ಲಿ ಟೆರರ್ ಅಲರ್ಟ್ ಘೋಷಿಸಲಾಗಿದೆ. ಮಂಗಳೂರಿನಲ್ಲಿ ಕಾರಿಗೆ ನ್ಯಾಶನಲ್ ಕ್ರೈಮ್ ಇನ್ವೆಸ್ಟಿಗೇಶನ್ ಬ್ಯೂರೋ ಹೆಸರಿನ ಬೋರ್ಡ್ ಹಾಕಿಕೊಂಡು ಸಂಶಯಾಸ್ಪದವಾಗಿ ಓಡಾಡುತ್ತಿದ್ದ  8 ಮಂದಿ ಶಂಕಿತರನ್ನು  ಪೊಲೀಸರು ಬಂಧಿಸಿದ್ದಾರೆ.  ಆರೋಪಿಗಳನ್ನು ಮದನ್ ಕುಮಾರ್, ಸ್ಯಾಮ್ ಪೀಟರ್, ಸುನೀಲ್ ರಾಜು, ಮೊಹಿನುದ್ದಿನ್, ಚಿನ್ನಪ್ಪ, ಲತೀಫ್, ಬೋಪಣ್ಣ, ಕೋದಂಡ ರಾಮು ಎಂದು ಗುರುತಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಕಮಿಷನರ್ ಡಾ. ಪಿ.ಎಸ್. ಹರ್ಷ ಪತ್ರಿಕಾಗೋಷ್ಠಿ ನಡೆಸಿ ಘಟನೆಯನ್ನು ವಿವರಿಸಿದ್ದಾರೆ.

First Published Aug 17, 2019, 2:41 PM IST | Last Updated Aug 17, 2019, 2:41 PM IST

ಮಂಗಳೂರು (ಆ.17): ದೇಶದ ಹಲವು ನಗರಗಳಲ್ಲಿ ಟೆರರ್ ಅಲರ್ಟ್ ಘೋಷಿಸಲಾಗಿದೆ. ಮಂಗಳೂರಿನಲ್ಲಿ ಕಾರಿಗೆ ನ್ಯಾಶನಲ್ ಕ್ರೈಮ್ ಇನ್ವೆಸ್ಟಿಗೇಶನ್ ಬ್ಯೂರೋ ಹೆಸರಿನ ಬೋರ್ಡ್ ಹಾಕಿಕೊಂಡು ಸಂಶಯಾಸ್ಪದವಾಗಿ ಓಡಾಡುತ್ತಿದ್ದ  8 ಮಂದಿ ಶಂಕಿತರನ್ನು  ಪೊಲೀಸರು ಬಂಧಿಸಿದ್ದಾರೆ.  ಆರೋಪಿಗಳನ್ನು ಮದನ್ ಕುಮಾರ್, ಸ್ಯಾಮ್ ಪೀಟರ್, ಸುನೀಲ್ ರಾಜು, ಮೊಹಿನುದ್ದಿನ್, ಚಿನ್ನಪ್ಪ, ಲತೀಫ್, ಬೋಪಣ್ಣ, ಕೋದಂಡ ರಾಮು ಎಂದು ಗುರುತಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಕಮಿಷನರ್ ಡಾ. ಪಿ.ಎಸ್. ಹರ್ಷ ಪತ್ರಿಕಾಗೋಷ್ಠಿ ನಡೆಸಿ ಘಟನೆಯನ್ನು ವಿವರಿಸಿದ್ದಾರೆ.