ಲಂಡನ್ ಬೀದಿಗಳಲ್ಲಿ ರಾಜಾರೋಷವಾಗಿ ತಿರುಗಾಡುತ್ತಿರುವ ನೀರವ್ ಮೋದಿ!
ಭಾರತದಲ್ಲಿ 13 ಸಾವಿರ ಕೋಟಿ ರೂ. ಸಾಲ ಪಡೆದು ದೇಶದಿಂದ ಪರಾರಿಯಾಗಿರುವ ವಜ್ರೋದ್ಯಮಿ ಲಂಡನ್ ನಲ್ಲಿ ಪತ್ತೆಯಾಗಿದ್ದಾರೆ. ಲಂಡನ್ ನಗರದ ಬೀದಿಗಳಲ್ಲಿ ಬಿಂದಾಸ್ ಆಗಿ ನೀರವ್ ಮೋದಿ ತಿರುಗಾಡುತ್ತಿರುವುದು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ.