Asianet Suvarna News Asianet Suvarna News

ED ವಶದಲ್ಲಿ ಡಿಕೆಶಿ: ನಾಲ್ವರು ಆಪ್ತರು ನಾಪತ್ತೆ?

ಹವಾಲಾ ಪ್ರಕರಣದಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಅತ್ತ ಡಿಕೆಶಿ ಬಂಧನವಾಗುತ್ತಿದ್ದಂತೆ ಇತ್ತ ಅವರ ನಾಲ್ವರು ಆಪ್ತರು ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಅವರ್ಯಾರು? ಅವರಿಗೂ ಈ ಕೇಸ್‌ಗೂ ಏನು ಸಂಬಂಧ? ಇಲ್ಲಿದೆ ವಿವರ...  

ಬೆಂಗಳೂರು (ಸೆ.04): ಹವಾಲಾ ಪ್ರಕರಣದಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಅತ್ತ ಡಿಕೆಶಿ ಬಂಧನವಾಗುತ್ತಿದ್ದಂತೆ ಇತ್ತ ಅವರ ನಾಲ್ವರು ಆಪ್ತರು ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಅವರ್ಯಾರು? ಅವರಿಗೂ ಈ ಕೇಸ್‌ಗೂ ಏನು ಸಂಬಂಧ? ಇಲ್ಲಿದೆ ವಿವರ...  

ಸೆ.04ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories