ಡಿಕೆ ಶಿವಕುಮಾರ್‌ಗೆ ಮತ್ತೊಂದು ಕಂಟಕ: ಇಡಿ ಬಳಿಕ ಸಿಬಿಐ ಅಟ್ಯಾಕ್!
ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ.
ಬೆಂಗಳೂರು, (ಅ.03): ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ಇಡಿಯಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲ್‌ನಲ್ಲಿರುವ ಡಿಕೆಶಿಗೆ ಇದೀಗ ರಾಜ್ಯ ಸರ್ಕಾರವೇ ಕೆಡ್ಡಾ ತೋಡಿದೆ. ಡಿಕೆಶಿ ಪ್ರಕರಣದ ತನಿಖೆಗೆ ಕೇಂದ್ರ ತನಿಖಾ ದಳ(ಸಿಬಿಐ) ಮಾಡಿದ್ದ ಮನವಿಯನ್ನು ರಾಜ್ಯ ಸರ್ಕಾರ ಪುರಸ್ಕರಿಸಿದೆ. ಇದ್ರಿಂದ ಇನ್ಮೇಲೆ ಡಿಕೆಶಿಗೆ ಸಿಬಿಐ ಕಂಟಕ ಎದುರಾಗಲಿದೆ. ಇದರ ಏನು? ಎತ್ತ? ಎನ್ನುವ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ.