ಡಿಕೆಶಿಗೆ ಗಾಯದ ಮೇಲೆ ಬರೆ: ತಂದೆ ಬೆನ್ನಲ್ಲೇ ಮಗಳು ಐಶ್ವರ್ಯಾ ವಿಚಾರಣೆ!

ED ಸುಳಿಗೆ ಸಿಲುಕಿರುವ ಡಿ. ಕೆ. ಶಿವಕುಮಾರ್‌ ಬಂಧನವಾಗಿದ್ದು, ಇದನ್ನು ಖಂಡಿಸಿ ಇಂದು ಬುಧವಾರ ಬೆಂಗಳೂರಿನೆಲ್ಲೆಡೆ ಒಕ್ಕಲಿಗರ ಬೃಹತ್ ರ‍್ಯಾಲಿ ನಡೆಯುತ್ತಿದೆ. ಹೀಗಿರುವಾಗಲೇ ಡಿಕೆಶಿ ಪುತ್ರಿ ಐಶ್ವರ್ಯಾಗೂ ಈಗ ಕಂಟಕ ಎದುರಾಗಿದೆ. ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಐಶ್ವರ್ಯಾಗೆ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಪ್ಪ ಡಿ. ಕೆ ಸುರೇಶ್ ಜೊತೆ ಮಾತನಾಡಿರುವ ಐಶ್ವರ್ಯಾ ವಿಚಾರಣೆಗಾಗಿ ದೆಹಲಿಗೆ ತೆರಳಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು[ಸೆ.11]:ED ಸುಳಿಗೆ ಸಿಲುಕಿರುವ ಡಿ. ಕೆ. ಶಿವಕುಮಾರ್‌ ಬಂಧನವಾಗಿದ್ದು, ಇದನ್ನು ಖಂಡಿಸಿ ಇಂದು ಬುಧವಾರ ಬೆಂಗಳೂರಿನೆಲ್ಲೆಡೆ ಒಕ್ಕಲಿಗರ ಬೃಹತ್ ರ‍್ಯಾಲಿ ನಡೆಯುತ್ತಿದೆ. ಹೀಗಿರುವಾಗಲೇ ಡಿಕೆಶಿ ಪುತ್ರಿ ಐಶ್ವರ್ಯಾಗೂ ಈಗ ಕಂಟಕ ಎದುರಾಗಿದೆ. ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಐಶ್ವರ್ಯಾಗೆ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಪ್ಪ ಡಿ. ಕೆ ಸುರೇಶ್ ಜೊತೆ ಮಾತನಾಡಿರುವ ಐಶ್ವರ್ಯಾ ವಿಚಾರಣೆಗಾಗಿ ದೆಹಲಿಗೆ ತೆರಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video