Asianet Suvarna News Asianet Suvarna News

ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಲಿದ್ದಾರೆ ಅನರ್ಹ ಶಾಸಕರು

ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಅನರ್ಹ ಶಾಸಕರು ನಿರ್ಧರಿಸಿದ್ದಾರೆ. ಈ ಬಗ್ಗೆ ಹಿರಿಯ ವಕೀಲರ ಬಳಿ ಚರ್ಚೆ ನಡೆಸಲಿದ್ದಾರೆ. 17 ಶಾಸಕರ ಸನರ್ಹದಿಂದ ವಿಧಾನಸಭೆ ಬಲ 207 ಕ್ಕೆ ಕುಸಿದಿದೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್‌, ಮುನಿರತ್ನ, ಭೈರತಿ ಬಸವರಾಜ್‌, ಪ್ರತಾಪಗೌಡ ಪಾಟೀಲ್‌, ರೋಷನ್‌ ಬೇಗ್‌, ಎಂಟಿಬಿ ನಾಗರಾಜ್‌, ಸುಧಾಕರ್‌, ಬಿಸಿ ಪಾಟೀಲ್‌, ಶಿವರಾಂ ಹೆಬ್ಬಾರ್‌, ಗೋಪಾಲಯ್ಯ,  ಶ್ರೀಮಂತ ಪಾಟೀಲ್‌, ಆನಂದ್‌ ಸಿಂಗ್‌, ನಾರಯಣ ಗೌಡ, ಹೆಚ್‌. ವಿಶ್ವನಾಥ್‌ ಅವರನ್ನು ಸ್ಪೀಕರ್‌ ರಮೇಶ್‌ ಕುಮಾರ್‌ ಅನರ್ಹಗೊಳಸಿ ಆದೇಶ ಹೊರಡಿಸಿದ್ದಾರೆ.