ಆ.05ರ ಬಳಿಕ ಕಣಿವೆಯಲ್ಲಿ ಒಂದು ಗುಂಡೂ ಹಾರಿಲ್ಲ: ಅಮಿತ್ ಶಾ!

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮರ್ಥಿಸಿಕೊಂಡಿದ್ದಾರೆ. ಖಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾ, ಆ.05ರ ಬಳಿಕ ಕಣಿವೆಯಲ್ಲಿ ಒಂದೇ ಒಂದು ಗುಂಡೂ ಹಾರಿಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

Share this Video
  • FB
  • Linkdin
  • Whatsapp

ನವದೆಹಲಿ(ಸೆ.17): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮರ್ಥಿಸಿಕೊಂಡಿದ್ದಾರೆ. ಖಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾ, ಆ.05ರ ಬಳಿಕ ಕಣಿವೆಯಲ್ಲಿ ಒಂದೇ ಒಂದು ಗುಂಡೂ ಹಾರಿಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣವಿದ್ದು, ಆರ್ಟಿಕಲ್ 370ನ್ನು ಹಿಂಪಡೆದ ಬಳಿಕ ಭಾರತಕ್ಕೆ ಮತ್ತಷ್ಟು ಹತ್ತಿರವಾಗುತ್ತಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video