‘ದೇವೇಗೌಡ್ರು ಗಮನಿಸಲಿ’ ಹೊರಟ್ಟಿ ಮಾತಿಗೆ ಕಾಂಗ್ರೆಸ್ ಕಿಡಿ

ವಿಧಾನಸಭೆ ವಿಸರ್ಜಿಸಿ, ಚುನಾವಣೆಗೆ ಹೋಗೋದು ಒಳ್ಳೆಯದು, ಎಂಬ ಬಸವರಾಜ್ ಹೊರಟ್ಟಿ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಹೊರಟ್ಟಿ ಯಾವರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ, ದೇವೇಗೌಡ್ರು ಈ ಬಗ್ಗೆ ಗಮನಹರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Share this Video
  • FB
  • Linkdin
  • Whatsapp

Related Video