Asianet Suvarna News Asianet Suvarna News

ಸದ್ದು, ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್ ಸದನದಲ್ಲಿ ಮಾತನಾಡುತ್ತಿದ್ದಾರೆ...

Jul 23, 2019, 5:42 PM IST

ಬೆಂಗಳೂರು (ಜು.23): ವಿಧಾನಸಭೆಯಲ್ಲಿ ವಿಶ್ವಾಸಮತ ಚರ್ಚೆ ಮುಂದುವರಿದಿದೆ. ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕೆ.ಆರ್. ನಗರ ಶಾಸಕ ಸಾ.ರಾ. ಮಹೇಶ್, ಹೊಸ ನಿಯಮವನ್ನು ಜಾರಿಗೆ ತರುವಂತೆ ಸ್ಪೀಕರ್‌ಗೆ ಮನವಿ ಮಾಡಿಕೊಂಡಿದ್ದಾರೆ.
 

Video Top Stories