Accident in Belagavi

Isthiyakh S  | Published: Mar 15, 2025, 2:00 PM IST

ಬೆಳಗಾವಿಯಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಉರುಳಿಬಿದ್ದಿದೆ. ಕಾರ್‌ನಲ್ಲಿದ್ದ ಮೂವರು ಪವಾಡಸದೃಶ್ಯವಾಗಿ ಪಾರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಲಾಗಿದೆ. Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Read More...