ಬೆಳಗಾವಿಯಲ್ಲಿ ಕಾಡುತ್ತಿದೆ ಭೂಕಂಪದ ಭಯ

ಬೆಳಗಾವಿ ರಾಮದುರ್ಗಾ ತಾಲೂಕಿನ ಕುಳ್ಳೂರು ಗ್ರಾಮದ ಹೊರವಲಯದಲ್ಲಿ ಭೂಮಿ ಬಿರುಕು ಬಿಟ್ಟಿದೆ. ಬರೋಬ್ಬರಿ 30 ಅಡಿ ಆಳಕ್ಕೆ ಭೂಮಿ ಕುಸಿದಿದ್ದು 4 ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಭೂಕುಸಿತದಿಂದ ಕುಳ್ಳೂರು, ತಿಮ್ಮಾಪುರ ಗ್ರಾಮಸ್ಥರು ಆತಂಕದಲ್ಲಿದ್ದಾರೆ. 

Share this Video
  • FB
  • Linkdin
  • Whatsapp

Related Video