Asianet Suvarna News Asianet Suvarna News

ಕಾಂಗ್ರೆಸ್ ಬಿಟ್ಟು ಕಮಲ ಮುಡಿಯಲು ಸಜ್ಜಾದ ಅನಿಲ್ ಲಾಡ್: ಟ್ವೀಟ್!

Sep 27, 2019, 7:20 PM IST

ಬಳ್ಳಾರಿ(ಸೆ.27): ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಪಕ್ಷ ತೊರೆದು ಬಿಜೆಪಿಗೆ ಸೇರಲು ಸಿದ್ಧವಾಗಿದ್ದಾರೆ. ಈ ಕುರಿತು ಖುದ್ದು ಟ್ವೀಟ್ ಮಾಡಿರುವ ಅನಿಲ್ ಲಾಡ್, ತಾವು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರಬಯಸಿರುವುದಾಗಿ ಹೇಳಿದ್ದಾರೆ. ಅಲ್ಲದೇ ಈ ಕುರಿತು ತಮ್ಮ ಅಭಿಪ್ರಾಯ ತಿಳಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..