ಅಮಿತ್ ಶಾ ರೋಡ್ ಶೋ ಬಳಿಕ ಪ.ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ನಡೆಸಿದ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ಬೆಂಬಲಿಗರು ಹಾಗೂ ಟಿಎಂಸಿ ವಿದ್ಯಾರ್ಥಿ ಪರಿಷತ್ ನಡುವೆ ಮಾರಾಮಾರಿಯಾಗಿದೆ. ಈ ಗಲಾಟೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ವಾಹನಗಳು ಜಖಂ ಆಗಿದೆ. ಪಶ್ಚಿಮ ಬಂಗಾಳದಿಂದ ಸುವರ್ಣ ನ್ಯೂಸ್ ಸುದ್ದಿ ವಿಭಾಗದ ಮುಖ್ಯಸ್ಥ ಅಜಿತ್ ಹನಮಕ್ಕನವರ್ ನೇರ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ. 
 
Share this Video
  • FB
  • Linkdin
  • Whatsapp

ಬಿಜೆಪಿ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ನಡೆಸಿದ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ಬೆಂಬಲಿಗರು ಹಾಗೂ ಟಿಎಂಸಿ ವಿದ್ಯಾರ್ಥಿ ಪರಿಷತ್ ನಡುವೆ ಮಾರಾಮಾರಿಯಾಗಿದೆ. ಈ ಗಲಾಟೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ವಾಹನಗಳು ಜಖಂ ಆಗಿದೆ. ಪಶ್ಚಿಮ ಬಂಗಾಳದಿಂದ ಸುವರ್ಣ ನ್ಯೂಸ್ ಸುದ್ದಿ ವಿಭಾಗದ ಮುಖ್ಯಸ್ಥ ಅಜಿತ್ ಹನಮಕ್ಕನವರ್ ನೇರ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video