
ಟೆರರ್ ಅಲರ್ಟ್: ಬೆಂಗಳೂರು ನಗರದಲ್ಲಿ ಕಟ್ಟೆಚ್ಚರ
ಉಗ್ರ ದಾಳಿ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ವಿಧಾನಸೌಧ, ಮೆಜಸ್ಟಿಕ್, ಮೆಟ್ರೋ ಮುಂತಾದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಬೆಂಗಳೂರು (ಆ.17): ಉಗ್ರ ದಾಳಿ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ವಿಧಾನಸೌಧ, ಮೆಜಸ್ಟಿಕ್, ಮೆಟ್ರೋ ಮುಂತಾದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ