'ಪ್ರಧಾನಿ ನರೇಂದ್ರ ಮೋದಿ ಗುಂಡಿಟ್ಟು ಕೊಲ್ಲಿ’ ಬೇಳೂರಿಂದ ಇದೆಂತಾ ಮಾತು

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದು ಬೆಳಕಿಗೆ  ಬಂದಿದೆ. ಬೇಳೂರು ಅವರ ವಿರುದ್ಧ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ ರಾಹುಲ್ ಗಾಂಧಿಯವರೇ ಯಾವ ಕ್ರಮ ತೆಗೆದಕೊಳ್ಳುತ್ತೀರಿ ಎಂದು  ಆಗ್ರಹ ಮಾಡಿದೆ. 

Share this Video
  • FB
  • Linkdin
  • Whatsapp

Related Video