ಪ್ಲೀಸ್ ಸ್ವಲ್ಪ ಸುಮ್ನಿರಿ: ಕತ್ತಿಗೆ ಹೈಕಮಾಂಡ್ ಮನವಿ!

ಉಮೇಶ್ ಕತ್ತಿ ಸಮಸ್ಯೆಗೆ ಪರಿಹಾರ ಏನು ಎಂದು ಬಿಜೆಪಿ ಹೈಕಮಾಂಡ್ ತಲೆ ಕೆಡಿಸಿಕೊಂಡಿದೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಗರಂ ಆಗಿರುವ ಉಮೇಶ್ ಕತ್ತಿ ಅವರನ್ನು ಸಮಾಧಾನಪಡಿಸಲು ಹೈಕಮಾಂಡ್ ಮುಂದಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಆ.22): ಉಮೇಶ್ ಕತ್ತಿ ಸಮಸ್ಯೆಗೆ ಪರಿಹಾರ ಏನು ಎಂದು ಬಿಜೆಪಿ ಹೈಕಮಾಂಡ್ ತಲೆ ಕೆಡಿಸಿಕೊಂಡಿದೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಗರಂ ಆಗಿರುವ ಉಮೇಶ್ ಕತ್ತಿ ಅವರನ್ನು ಸಮಾಧಾನಪಡಿಸಲು ಹೈಕಮಾಂಡ್ ಮುಂದಾಗಿದೆ. ಈ ಕುರಿತು ಕತ್ತಿ ಅವರೊಂದಿಗೆ ಮಾತುಕತೆ ನಡೆಸಿರುವ ಹೈಕಮಾಂಡ್, ಸ್ವಲ್ಪ ದಿನ ಕಾಯುವಂತೆ ಮನವಿ ಮಾಡಿದ ಎನ್ನಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Related Video