Asianet Suvarna News Asianet Suvarna News

ರಾಜ್ಯ ಸಂಪುಟ ರಚನೆ ಆಯ್ತು: ಈಗ 3 ಡಿಸಿಎಂ ಹುದ್ದೆ ಸೃಷ್ಟಿಸಲು ಹೈಕಮಾಂಡ್ ಪ್ಲಾನ್

ಬಿಜೆಪಿ ಸರ್ಕಾರದ ಸಚಿವ ಸಂಪುಟವೇನೋ ರೆಡಿಯಾಯ್ತು. ಆದ್ರೆ ಇದೀಗ ಖಾತೆ ಹಂಚಿಕೆಯಲ್ಲಿ ಕಗ್ಗಂಟು ಶುರುವಾಗಿದೆ. ಯಾರಿಗೆ ಯಾವ ಖಾತೆ ನೀಡಬೇಕು ಎನ್ನುವ ಇಕ್ಕಟ್ಟಿನಲ್ಲಿ ಯಡಿಯೂರಪ್ಪ ಇದ್ದಾರೆ. ಇದರ ಮಧ್ಯೆ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಹೈಕಮಾಂಡ್ ಸೂಚನೆ ನೀಡಿದೆ.

ಬೆಂಗಳೂರು/ನವದೆಹಲಿ,[ಆ.22]: ಬಿಜೆಪಿ ಸರ್ಕಾರದ ಸಚಿವ ಸಂಪುಟವೇನೋ ರೆಡಿಯಾಯ್ತು. ಆದ್ರೆ ಇದೀಗ ಖಾತೆ ಹಂಚಿಕೆಯಲ್ಲಿ ಕಗ್ಗಂಟು ಶುರುವಾಗಿದೆ. ಯಾರಿಗೆ ಯಾವ ಖಾತೆ ನೀಡಬೇಕು ಎನ್ನುವ ಇಕ್ಕಟ್ಟಿನಲ್ಲಿ ಯಡಿಯೂರಪ್ಪ ಇದ್ದಾರೆ. ಇದರ ಮಧ್ಯೆ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಹೈಕಮಾಂಡ್ ಸೂಚನೆ ನೀಡಿದ್ದು, ಒಂದಲ್ಲ ಎರಡಲ್ಲ ಮೂರು ಡಿಸಿಎಂಗಳನ್ನು ಸೃಷ್ಟಿ ಮಾಡುವಂತೆ ಹೈಕಮಾಂಡ್ ನಿಂದ ಸಂದೇಶ ರವಾನಿಯಾಗಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ. ಮೂರು ಡಿಸಿಎಂ ಹುದ್ದೆಯ ಹಿಂದಿನ ಬಿಜೆಪಿ ಪ್ಲಾನ್ ಏನು? ವಿಡಿಯೋದಲ್ಲಿ ನೋಡಿ.