Asianet Suvarna News Asianet Suvarna News

'ನಿನ್ನ ಮೊಮ್ಮಗಳ ಮೇಲೆ ಅತ್ಯಾಚಾರ ಆದ್ರೆ ಏನ್ಮಾಡ್ತೀಯಾ'?: ನಾಲಿಗೆ ಹರಿಬಿಟ್ಟ ಈಶ್ವರಪ್ಪ

'ನಿನ್ನ ಮೊಮ್ಮಗಳ ಮೇಲೆ ಅತ್ಯಾಚಾರ ಆದ್ರೆ ಏನ್ಮಾಡ್ತೀಯಾ'?: ನಾಲಿಗೆ ಹರಿಬಿಟ್ಟ ಈಶ್ವರಪ್ಪ

ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ. ಪದೇ-ಪದೇ ಸಿದ್ದರಾಮಯ್ಯ ವಿರುದ್ಧ ಗುಡುಗು ಈಶ್ವರಪ್ಪ ಈ ಬಾರಿ ತೀರಾ ಕೀಳುಮಟ್ಟದ ಹೇಳಿಕೆಯನ್ನು ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಾಗಾದ್ರೆ ಈಶ್ವರಪ್ಪ ಬಾಯಲ್ಲಿ ಬಂದ ಕೊಳಕು ಶಬ್ಧಗಳನ್ನು ನೀವೇ ಕೇಳಿ.

Video Top Stories