Asianet Suvarna News Asianet Suvarna News

ಡಿಕೆಶಿಗೆ ಡಿಚ್ಚಿ ಕೊಟ್ಟ ಶ್ರಿರಾಮುಲು..!

ತಮ್ಮನ್ನು ಶಕುನಿ ಎಂದು ಕರೆದಿದ್ದ ಸಚಿವ ಡಿ.ಕೆ ಶಿವಕುಮಾರ್​​ ವಿರುದ್ಧ ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಶ್ರೀರಾಮುಲು ಕಿಡಿಕಾರಿದ್ದಾರೆ. 

ಬೆಂಗಳೂರು,(ಜೂ​ ​​.22): ತಮ್ಮನ್ನು ಶಕುನಿ ಎಂದು ಕರೆದಿದ್ದ ಸಚಿವ ಡಿ.ಕೆ ಶಿವಕುಮಾರ್​​ ವಿರುದ್ಧ ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಶ್ರೀರಾಮುಲು ಕಿಡಿಕಾರಿದ್ದಾರೆ. ಅಲ್ಲದೇ ಶೀಘ್ರದಲ್ಲೇ ಕಾಂಗ್ರೆಸ್​​-ಜೆಡಿಎಸ್​​ ಮೈತ್ರಿ ಸರ್ಕಾರ ಬಿದ್ದು ಹೋಗಲಿದೆ. ಡಿ.ಕೆ ಶಿವಕುಮಾರ್​​ ಶಕುನಿ ಇದ್ದಂಗೆ. ಯುದ್ದ ಮುಗಿದ ಮೇಲೆ ನಿಜವಾದ ಶಕುನಿ ಯಾರೆಂದು? ಗೊತ್ತಾಗಲಿದೆ ಎಂದು ಶ್ರೀರಾಮುಲು ಕುಹಕವಾಡಿದ್ದಾರೆ.

Video Top Stories