Asianet Suvarna News Asianet Suvarna News

'ದೋಸ್ತಿ ಸಂಸದರು ಬೈಕ್‌ನಲ್ಲೇ ಸಂಸತ್‌ಗೆ ಬರಬಹುದು'

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿಗಳು ತಲಾ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಕ್ಕೆ ಇಬ್ಬರು ಸಂಸದರು ಬೈಕ್ ಮೇಲೆ ಸಂಸತ್ ಬರಹುದು ಎಂದು ಶೋಭಾ ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ತಲಾ ಒಂದೊಂದು ಕ್ಷೇತ್ರದಲ್ಲಿ ಗೆದ್ದಿರುವುದರಿಂದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿಗಳು ತಲಾ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಕ್ಕೆ ಇಬ್ಬರು ಸಂಸದರು ಬೈಕ್ ಮೇಲೆ ಸಂಸತ್ ಬರಹುದು ಎಂದು ಹಾಸ್ಯ ಚಟಾಕೆ ಹಾರಿಸಿದ್ದಾರೆ.

Video Top Stories