Asianet Suvarna News Asianet Suvarna News

ಮುನಿದ ಮೂವರಿಗೆ ಮಂತ್ರಿ ಪಟ್ಟ, ಸೋಮವಾರ ಪ್ರಮಾಣ ವಚನ ಸಾಧ್ಯತೆ

Aug 24, 2019, 3:08 PM IST

ಬೆಂಗಳೂರು (ಆ.24): ಸಚಿವ ಸಂಪುಟ ವಿಸ್ತರಣೆ ಬಿ.ಎಸ್.ಯಡಿಯೂರಪ್ಪಗೆ ಕಗ್ಗಾಂಟಾಗಿ ಪರಿಣಮಿಸಿದೆ. ಸಚಿವ ಸ್ಥಾನ ವಂಚಿತರ ಮುನಿಸು ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಮೂವರನ್ನು ಸಂಪುಟಕ್ಕೆ ಸೇರಿಸುವ ಸಾಧ್ಯತೆಯಿದೆ. ಹಾಗಾದ್ರೆ ಯಾರ್ಯಾರಿಗೆ ಸಿಗಲಿದೆ ಮಂತ್ರಿ ಪಟ್ಟ. ಇಲ್ಲಿದೆ ವಿವರ...