Asianet Suvarna News Asianet Suvarna News

ಸೋಮವಾರ ಸಚಿವ ಸಂಪುಟ ವಿಸ್ತರಣೆ ಫಿಕ್ಸ್? 15 ಮಂದಿಗೆ ಮಂತ್ರಿ ಭಾಗ್ಯ

ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಕೊನೆಗೂ ಸಚಿವ ಸಂಪುಟ ವಿಸ್ತರಣೆಯಾಗುವ ಲಕ್ಷಣಗಳು ಕಂಡುಬಂದಿವೆ. ನೂತನ ಸಂಪುಟದ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಲು ಯಡಿಯೂರಪ್ಪ ದೆಹಲಿಯಲ್ಲಿದ್ದಾರೆ. ಇಂದು ಅವರಿಬ್ಬರು ಮಾತುಕತೆ ನಡೆಸಲಿದ್ದು ಸಚಿವ ಸಂಪುಟವನ್ನು ಅಂತಿಮಗೊಳಿಸಲಿದ್ದಾರೆ. ಇಲ್ಲಿದೆ ಹೆಚ್ಚಿನ ಮಾಹಿತಿ.     

ಬೆಂಗಳೂರು/ ನವದೆಹಲಿ (ಆ.16) ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಕೊನೆಗೂ ಸಚಿವ ಸಂಪುಟ ವಿಸ್ತರಣೆಯಾಗುವ ಲಕ್ಷಣಗಳು ಕಂಡುಬಂದಿವೆ. ನೂತನ ಸಂಪುಟದ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಲು ಯಡಿಯೂರಪ್ಪ ದೆಹಲಿಯಲ್ಲಿದ್ದಾರೆ. ಇಂದು ಅವರಿಬ್ಬರು ಮಾತುಕತೆ ನಡೆಸಲಿದ್ದು ಸಚಿವ ಸಂಪುಟವನ್ನು ಅಂತಿಮಗೊಳಿಸಲಿದ್ದಾರೆ. ಇಲ್ಲಿದೆ ಹೆಚ್ಚಿನ ಮಾಹಿತಿ.     

Video Top Stories