Asianet Suvarna News Asianet Suvarna News

'ಯಡಿಯೂರಪ್ಪ ವೀಕೆಸ್ಟ್ ಸಿಎಂ, ಮಂಡ್ಯ ಜಿಲ್ಲೆಯವರಾಗಿ ಗಡಸ್ಸು ಇಲ್ಲ'

ಬಿ ಎಸ್ ಯಡಿಯೂರಪ್ಪ ಓರ್ವ ದುರ್ಬಲ ಮುಖ್ಯಮಂತ್ರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಇಂದು [ಭಾನುವಾರ] ಮಂಡ್ಯದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.  

ಮಂಡ್ಯ, [ಸೆ.15]: ಬಿ ಎಸ್ ಯಡಿಯೂರಪ್ಪ ಓರ್ವ ದುರ್ಬಲ ಮುಖ್ಯಮಂತ್ರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಇಂದು [ಭಾನುವಾರ] ಮಂಡ್ಯದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.  ಯಡಿಯೂರಪ್ಪ ಇದ್ದಾನಲ್ಲಾ ಮೋಸ್ಟ್ ವೀಕೆಸ್ಟ್ ಚೀಫ್ ಮಿನಿಸ್ಟರ್ ಅಂತೆಲ್ಲಾ ವ್ಯಂಗ್ಯವಾಡಿದ್ದಾರೆ. ಹಾಗಾದ್ರೆ ಸಿದ್ದು ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವದನ್ನು ವಿಡಿಯೋನಲ್ಲಿ ನೋಡಿ