ಕಾವೇರಿ ನದಿ ನೀರು ಹಂಚಿಕೆ: ಕರ್ನಾಟಕಕ್ಕೆ ಆಘಾತ..!

ರಾಜ್ಯದಲ್ಲಿ ಎಲ್ಲೆಡೆ ಬರಗಾಲ ಆವರಿಸಿದ್ದು, ಮಳೆ ಕೊರತೆಯಾದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಮತ್ತೆ ಶಾಕ್‌ ತಟ್ಟಿದೆ. 

Share this Video
  • FB
  • Linkdin
  • Whatsapp

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ಅಷ್ಟಕ್ಕೂ ಆಘಾತಕಾರಿ ಸುದ್ದಿಯಾದ್ರೂ ಏನು..? ಇಲ್ಲಿದೆ ನೋಡಿ.

Related Video