Asianet Suvarna News Asianet Suvarna News

ಫೋನ್ ಟ್ಯಾಪಿಂಗ್: ಮೂವರು ಪೊಲೀಸ್ ಅಧಿಕಾರಿಗಳಿಗೆ CBI ಡ್ರಿಲ್!

ರಾಜ್ಯ ರಾಜಕಾರಣವನ್ನು ಬೆಚ್ಚಿ ಬೀಳಿಸಿದ ರಾಜಕಾರಣಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ಟ್ಯಾಪಿಂಗ್ ಪ್ರಕರಣವನ್ನು CBI ತನಿಖೆ ನಡೆಸುತ್ತಿದೆ.  ಕಳೆದೊಂದು ವಾರದಿಂದ ಪ್ರಕರಣವನ್ನು ತನಿಖೆ ನಡೆಸುತ್ತಿರುವ CBI ಅಧಿಕಾರಿಗಳು, ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದಾರೆ.  ಮೂವರು ಪೊಲೀಸ್ ಅಧಿಕಾರಿಗಳನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ.  

ಬೆಂಗಳೂರು (ಸೆ.06): ರಾಜ್ಯ ರಾಜಕಾರಣವನ್ನು ಬೆಚ್ಚಿ ಬೀಳಿಸಿದ ರಾಜಕಾರಣಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ಟ್ಯಾಪಿಂಗ್ ಪ್ರಕರಣವನ್ನು CBI ತನಿಖೆ ನಡೆಸುತ್ತಿದೆ. ಕಳೆದೊಂದು ವಾರದಿಂದ ಪ್ರಕರಣವನ್ನು ತನಿಖೆ ನಡೆಸುತ್ತಿರುವ CBI ಅಧಿಕಾರಿಗಳು, ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದಾರೆ.  ಮೂವರು ಪೊಲೀಸ್ ಅಧಿಕಾರಿಗಳನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ.