ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಮಾಡಿಸಿದ್ಯಾರು?: ಬಾಯ್ಬಿಟ್ಟ ಅಲೋಕ್ ಕುಮಾರ್

ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು,  ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆ.27): ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

Add Asianetnews Kannada as a Preferred SourcegooglePreferred

ಸೆ.27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Related Video