ಕಳ್ಳಗಿವಿ ಪ್ರಕರಣದಲ್ಲಿ ರೋಚಕ ಟ್ವಿಸ್ಟ್: IPS ಅಲೋಕ್ ಕುಮಾರ್‌ಗೆ ಸಿಬಿಐ ಶಾಕ್!
ಕಳ್ಳಗಿವಿ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಫೋನ್ ಟ್ಯಾಪ್ ಕೇಸಲ್ಲಿ ಸಿಬಿಐ ಅತಿ ದೊಡ್ಡ ಬೇಟೆ ನಡೆಸಿದೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಅಗಿದ್ದ IPS ಅಧಿಕಾರಿ ಅಲೋಕ್ ಕುಮಾರ್ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದೆ. ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ಅಲೋಕ್ ಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರು[ಸೆ.26]: ಕಳ್ಳಗಿವಿ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಫೋನ್ ಟ್ಯಾಪ್ ಕೇಸಲ್ಲಿ ಸಿಬಿಐ ಅತಿ ದೊಡ್ಡ ಬೇಟೆ ನಡೆಸಿದೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಅಗಿದ್ದ IPS ಅಧಿಕಾರಿ ಅಲೋಕ್ ಕುಮಾರ್ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದೆ. ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ಅಲೋಕ್ ಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದಾರೆ.