
ಫೋನ್ ಟ್ಯಾಪಿಂಗ್ ಬೆನ್ನಲ್ಲೇ ಮತ್ತೊಂದು ಬೇಟೆಗಿಳಿದ CBI; ಹಲವರಿಗೆ ನಡುಕ ಶುರು!
ರಾಜಕಾರಣಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ಕದ್ದಾಲಿಕೆ ಪ್ರಕರಣವನ್ನು ತನಿಖೆಗೆತ್ತಿಕೊಂಡಿರುವ CBI ಮತ್ತೊಂದು ಬೇಟೆಗಿಳಿದಿದೆ. ಇದರ ಬೆನ್ನಲ್ಲೇ ಹಲವಾರು ರಾಜಕಾರಣಿ ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ನಡುಕ ಶುರುವಾಗಿದೆ.
ಬೆಂಗಳೂರು (ಸೆ.02): ರಾಜಕಾರಣಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ಕದ್ದಾಲಿಕೆ ಪ್ರಕರಣವನ್ನು ತನಿಖೆಗೆತ್ತಿಕೊಂಡಿರುವ CBI ಮತ್ತೊಂದು ಬೇಟೆಗಿಳಿದಿದೆ. ಇದರ ಬೆನ್ನಲ್ಲೇ ಹಲವಾರು ರಾಜಕಾರಣಿ ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ನಡುಕ ಶುರುವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ