Asianet Suvarna News Asianet Suvarna News

ಸಿದ್ದು ಪರವಾಗಿ BSYಗೆ HDK ಧನ್ಯವಾದ...ಒಂದು ಮಾತು!

Aug 18, 2019, 4:46 PM IST

ಪೋನ್ ಕದ್ದಾಲಿಕೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಿರುವುದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಮನವಿಗೆ ಸಿಎಂ ಬಿಎಸ್ ಯಡಿಯೂರಪ್ಪ ಇಷ್ಟು ಬೇಗ ಸ್ಪಂದಿಸಿರುವುದಕ್ಕೆ ನಾನೇ ಅವರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ.. ಸಿಬಿಐ ಅಲ್ಲ ಬೇಕಾದರೆ ಟ್ರಂಪ್ ಕರೆಸಿ ತನಿಖೆ ಮಾಡಿಸಲಿ..ನಾವು ಎಲ್ಲ ಸಹಕಾರ ಕೊಡಲು ಸಿದ್ಧ ಎಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೇಳಿದ್ದಾರೆ.

 

Video Top Stories