ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿದ್ದು ಮನರಂಜಿಸುವ ಉದ್ದೇಶಕ್ಕಾಗಿ?
ಯುವ ದಸರಾ ವೇದಿಕೆ ಮೇಲೆ ಗೆಳತಿ ನಿವೇದಿತಾಗೆ ಪ್ರಪೋಸ್ ಮಾಡಿ, ವಿವಾದ ಮೈಮೇಲೆ ಎಳೆದುಕೊಂಡಿರುವ ಚಂದನ್ ಶೆಟ್ಟಿ ಕೊನೆಗೂ ಕ್ಷಮೆ ಯಾಚಿಸಿದರು. ಸುವರ್ಣನ್ಯೂಸ್ ಜೊತೆ ಮಾತನಾಡಿದ ಚಂದನ್-ನಿವೇದಿತಾ ಜೋಡಿ, ಸರ್ಕಾರಿ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದು ಎಂದು ಗೊತ್ತಿರಲಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದರು.
ಶುಕ್ರವಾರ ರಾತ್ರಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ, ಬಿಗ್‌ಬಾಸ್ ಗೆಳತಿ ನಿವೇದಿತಾಗೆ ಚಂದನ್ ಶೆಟ್ಟಿ ಪ್ರಪೋಸ್ ಮಾಡಿ ಉಂಗುರ ತೊಡಿಸಿದ್ದರು. ಅವರಿಬ್ಬರ ಈ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.
ಮೈಸೂರು (ಅ.05): ಯುವ ದಸರಾ ವೇದಿಕೆ ಮೇಲೆ ಗೆಳತಿ ನಿವೇದಿತಾಗೆ ಪ್ರಪೋಸ್ ಮಾಡಿ, ವಿವಾದ ಮೈಮೇಲೆ ಎಳೆದುಕೊಂಡಿರುವ ಚಂದನ್ ಶೆಟ್ಟಿ ಕೊನೆಗೂ ಕ್ಷಮೆ ಯಾಚಿಸಿದರು. ಸುವರ್ಣನ್ಯೂಸ್ ಜೊತೆ ಮಾತನಾಡಿದ ಚಂದನ್-ನಿವೇದಿತಾ ಜೋಡಿ, ಸರ್ಕಾರಿ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದು ಎಂದು ಗೊತ್ತಿರಲಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದರು.
ಶುಕ್ರವಾರ ರಾತ್ರಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ, ಬಿಗ್‌ಬಾಸ್ ಗೆಳತಿ ನಿವೇದಿತಾಗೆ ಚಂದನ್ ಶೆಟ್ಟಿ ಪ್ರಪೋಸ್ ಮಾಡಿ ಉಂಗುರ ತೊಡಿಸಿದ್ದರು. ಅವರಿಬ್ಬರ ಈ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.