ಬಿಎಸ್‌ವೈಗೆ ಹೈಕಮಾಂಡ್ ತುರ್ತು ಸೂಚನೆ; ನಾಲ್ವರ ಬದಲಾವಣೆಗೆ ಅಮಿತ್ ಶಾ ಅಪ್ಪಣೆ?

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಮಹತ್ವದ ಸೂಚನೆಯನ್ನು ನೀಡಿದೆ. ತುರ್ತಾಗಿ ನಾಲ್ವರನ್ನು ಬದಲಾಯಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸರ್ಕಾರದಲ್ಲಿ ಏನಿದು ಹೊಸ ಬದಲಾವಣೆ? ಯಾರನ್ನು ಬದಲಾಯಿಸಬೇಕು? ಇಲ್ಲಿದೆ ವಿವರ...  

Share this Video
  • FB
  • Linkdin
  • Whatsapp

ಬೆಂಗಳೂರು (ಸೆ.28): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಮಹತ್ವದ ಸೂಚನೆಯನ್ನು ನೀಡಿದೆ. ತುರ್ತಾಗಿ ನಾಲ್ವರನ್ನು ಬದಲಾಯಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸರ್ಕಾರದಲ್ಲಿ ಏನಿದು ಹೊಸ ಬದಲಾವಣೆ? ಯಾರನ್ನು ಬದಲಾಯಿಸಬೇಕು? ಇಲ್ಲಿದೆ ವಿವರ... 

ಸೆ.29ರ ಭಾನುವಾರ ಕಿಕ್ ಏರಿಸಿದ ಟಾಪ್ 10 ಸುದ್ದಿ ಇಲ್ಲಿವೆ!

Related Video