ಸೆಲ್ಫಿ ಆಸೆಗೆ 100 ಅಡಿ ಕೆಳೆಕ್ಕೆ ಬಿದ್ದ ಚಿತ್ರದುರ್ಗ ಯುವಕ...ಮೈ ಜುಂ ಎನ್ನಿಸುವ ವಿಡಿಯೋ

ಸೆಲ್ಫಿ ತೆಗೆಯುವಾಗ 100 ಅಡಿ ಎತ್ತರದಿಂದ ಯುವಕನೊಬ್ಬ ಕೆಳಕ್ಕೆ ಬೀಳುತ್ತಿರುವ ದೃಶ್ಯ ಸೆರೆಯಾಗಿದ್ದು ಮೈ ಜುಂ ಎನ್ನುತ್ತದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಿಕ್ಕಮಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ನೆಲಕ್ಕೆ ಉರುಳಿದ ಚಿತ್ರದುರ್ಗ ಮೂಲದ ಯುವಕನಿಗೆ ಗಂಭೀರ ಗಾಯಗಳಾಗಿವೆ. ತಲೆ, ಕೈ ಕಾಲು, ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆನೀಡಲಾಗುತ್ತಿದೆ. 

Share this Video
  • FB
  • Linkdin
  • Whatsapp

Related Video